ಪಾರಸ್ ಪೃಥ್ವಿ ಜುವೆಲ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಹಾತ್ಮಾಗಾಂಧಿ ಜಯಂತಿ ಪ್ರಯುಕ್ತ ಪಾರಸ್ ಪೃಥ್ವಿ ಜುವೆಲ್ಸ್ ಸಂಸ್ಥೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಹಾಗೂ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು.

ನ.ಪಂ. ಸದಸ್ಯ ಶರತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೃಥ್ವಿ ಜುವೆಲ್ಸ್ ನ ಸಿಬ್ಬಂದಿ ವರ್ಗದವರು ಸಹಕರಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.