ನಾವರ: ಪ್ರಗತಿಪರ ಕೃಷಿಕ ಅಣ್ಣಿ ಪೂಜಾರಿ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾವರ: ನಾವರ ಗ್ರಾಮದ ಯೋಗಕ್ಷೇಮ ಮನೆ ನಿವಾಸಿ, ಪ್ರಗತಿಪರ ಕೃಷಿಕ ಅಣ್ಣಿ ಪೂಜಾರಿ ( 90.ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.2ರಂದು ನಿಧನರಾದರು.
ಇವರು ಜನಜಾಗೃತಿ ವೇದಿಕೆಯ ಸ್ಥಾಪಕ ಸದಸ್ಯರಾಗಿದ್ದು, ಊರಲ್ಲಿ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಡೀಕಮ್ಮ, ಪುತ್ರಿ ಮೋಹಿನಿ ಹಾಗೂ ಪುತ್ರ ಉದ್ಯಮಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ನಿತ್ಯಾನಂದ ನಾವರ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಮಾಜಿ ಶಾಸಕ ವಸಂತ ಬಂಗೇರ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು, ಊರವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.