ತೆಂಕಕಾರಂದೂರು: ಸುಧೆಗಂಡಿ-ಬಳಂಜ ಸಂಪರ್ಕ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತೆಂಕಕಾರಂದೂರು: ರೂ 20 ಲಕ್ಷ ಅನುದಾನದಲ್ಲಿ ತೆಂಕಕಾರಂದೂರು ಗ್ರಾಮದ ಸುದೆಗಂಡಿ – ಬಳಂಜ ಸಂಪರ್ಕ ಕಲ್ಪಿಸುವ ರಸ್ತೆ ಕಾಂಕ್ರೀಟೀಕರಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಹೇಮಂತ್, ಯಶೋಧರ ಶೆಟ್ಟಿ, ಪ್ರಮುಖರಾದ ಸಂತೋಷ್ ಹೆಗ್ಡೆ, ಸತೀಶ್ ಶೆಟ್ಟಿ,ನಾರಾಯಣ ಕಳಿಕ, ಪ್ರಮೋದರ, ಸತೀಶ್ ಹೆಗ್ಡೆ,ಶರತ್ ಕಾಡಬಾಗಿಲು,ಬಿಜೆಪಿ ಗ್ರಾಮ ಸಮಿತಿ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.