ಕಲ್ಮಂಜ: ಕಾರ್ಮಿಕ ಕಾರ್ಡ್ ನೊಂದಣಿ ಶಿಬಿರ ಹಾಗೂ ಮಾಹಿತಿ ಕಾರ್ಯಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಲ್ಮಂಜ: ಇಲ್ಲಿಯ ಶ್ರೀ ಸತ್ಯನಾರಾಯಣ ಭಜನಾಮಂದಿರ ನಿಡಿಗಲ್ ಇದರ ಆಶ್ರಯದಲ್ಲಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅ.4 ರಂದು ನಿಡಿಗಲ್ ಭಜನಾ ಮಂದಿರದಲ್ಲಿ ಕಾರ್ಮಿಕ ಕಾರ್ಡ್ ನೊಂದಣಿ ಶಿಬಿರ ಹಾಗೂ ಮಾಹಿತಿ ಕಾರ್ಯಗಾರ ನಡೆಯಿತು.
ಕಾರ್ಯಕ್ರಮವನ್ನು ಭಾರತೀಯ ಮಜ್ದೂರ್ ಸಂಘದ ತಾಲೂಕು ಕಾರ್ಯದರ್ಶಿ ಜಯರಾಜ್ ಸಾಲಿಯನ್ ದೀಪಬೆಳಗಿಸಿ ಉದ್ಘಾಟಿಸಿ, ಮಾಹಿತಿ ನೀಡಿದರು. ಭಜನಾ ಮಂದಿರದ ನಿಕಟಪೂರ್ವ ಅಧ್ಯಕ್ಷ ಕೆ.ಮಂಜುನಾಥ ಶೆಟ್ಟಿ ನಿಡಿಗಲ್ ಸ್ವಾಗತಿಸಿ, ಭಾರತೀಯ ಮಜ್ದೂರ್ ಸಂಘ ಗ್ರಾಮ ಸಮಿತಿ ಅಧ್ಯಕ್ಷ ಕುಮಾರನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಭಜನಾ ಮಂಡಳಿ ಅಧ್ಯಕ್ಷ ಬಾಲಪ್ಪ.ಟಿ ವಂದಿಸಿದರು.
ಯತೀಶ ಮಂಜುಶ್ರೀ, ವರದರಾಜ ಮಾಜಲ್, ಶ್ರೀದರ ಎಂ. ಪಿಲತ್ತಬೆಟ್ಟು, ಕೃಷ್ಣಪ್ಪ ಟೈಲರ್, ರವಿ ಮಾಜಲ್, ಪ್ರಮೋದ್ ಆಚಾರ್ಯ ಸಹಕರಿಸಿದರು. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.