ಮೂಡುಕೋಡಿ ಹೊಸಮನೆ ಹೈಮಾಸ್ಟ್ ದೀಪ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ವೇಣೂರು ಗ್ರಾ.ಪಂ.ವ್ಯಾಪ್ತಿಯ ಮೂಡುಕೋಡಿ ಗ್ರಾಮದ ಹೊಸಮನೆ ಪ.ಜಾತಿ ಕಾಲೊನಿಯಲ್ಲಿ ಶಾಸಕರ ಅನುದಾನದಡಿ ನಿರ್ಮಿಸಲಾದ ರೂ.1.30 ಲಕ್ಷ ವೆಚ್ಚದ ಹೈಮಾಸ್ಟ್ ದೀಪವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.
ಕೇವಲ ಒಂದು ಗಂಟೆಯೊಳಗಡೆ ತಮ್ಮ ಮನವಿಗೆ ಸ್ಪಂದಿಸಿದ ಶಾಸಕರನ್ನು ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯ ಅನೂಪ್ ಜೆ ಪಾಯಸ್ ಅಭಿನಂದಿಸಿದರು.

ವೇಣೂರು ಗ್ರಾ.ಪಂ ಅಧ್ಯಕ್ಷೆ ಶೋಭಾ ಹೆಗ್ಡೆ, ಉಪಾಧ್ಯಕ್ಷ ಅರುಣ್ ಕ್ರಾಸ್ತ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಗ್ರಾ.ಪಂ. ಸದಸ್ಯರಾದ ರಾಜೇಶ್ ಪೂಜಾರಿ ಮೂಡುಕೋಡಿ, ಹರೀಶ್ ಪಿ.ಎಸ್, ಲಕ್ಷ್ಮಣ ಪೂಜಾರಿ, ವಿಶ್ವ ಹಿಂದೂ ಪರಿಷತ್‌ನ ಕಾರ್ಯದರ್ಶಿ ಉಮೇಶ್ ನಡ್ತಿಕಲ್ಲು, ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಿತೀಶ್ ಗುಂಡೂರಿ, ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಸ್ಥಳೀಯರಾದ ಆನಂದ ಪಾದೆ ಮನೆ, ಸದಾನಂದ, ಅಶ್ವತ್ಥ್ ,ಗಜೇಂದ್ರ, ಪ್ರಕಾಶ್ ಹೆಗ್ಡೆ, ಅಶೋಕ್ ಹೆಗ್ಡೆ, ಲೈನ್‌ಮ್ಯಾನ್ ಕಿಟ್ಟು ಉಪಸ್ಥಿತರಿದ್ದರು.
ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಧರ್ಮರಾಜ್ ಕೊಪ್ಪದ ಬಾಕಿಮಾರು ಸ್ವಾಗತಿಸಿ, ಕಾರ್ಯದರ್ಶಿ ನಿಖಿಲ್ ಡಿ ಶೆಟ್ಟಿ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.