ವಿಶಾಲ್ ಪಿಂಟೋ ಇವರಿಗೆ ಪಿಎಚ್‌ಡಿ ಪದವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ವಿಶಾಲ್ ಪಿಂಟೋ ಇವರಿಗೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿಯನ್ನು ನೀಡಿದ್ದಾರೆ. ಇವರು ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಮಂಡಿಸಿದ “Evaluation of Micro Enterprises Promoted by Self Help Groups-a study with reference to Coastal Karnataka”” ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿಯನ್ನು ನೀಡಿರುತ್ತಾರೆ. ಇವರು ಎಸ್.ಡಿ.ಎಂ. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಪ್ರಾಧ್ಯಾಪಕರಾದ ಡಾ. ಉದಯಚಂದ್ರ ಪಿ ಎನ್ ಇವರು ಮಾರ್ಗದರ್ಶನವನ್ನು ನೀಡಿರುತ್ತಾರೆ. ಪ್ರಸ್ತುತ ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಉಜಿರೆಯ ದಿ. ಜೋನ್ ಪಿಂಟೋ ಹಾಗೂ ಸಿಸಿಲಿಯ ಪಿಂಟೋ ಇವರ ಪುತ್ರರಾಗಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.