ಉಜಿರೆ ಗ್ರಾಮ ಪಂಚಾಯತ್‌ನಲ್ಲಿ ಪ.ಜಾತಿ/ಪಂಗಡದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಗ್ರಾಮ ಪಂಚಾಯತ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬದ 5೦ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಅ.9 ರಂದು ಗ್ರಾಮ ಪಂಚಾಯತ್‌ನ ಸುವರ್ಣ ಸೌಧದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜಾ, ವಿಧಾನಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಪ್ರತಾಪ್ ಸಿಂಹನಾಯಕ್ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ, ಆಡಳಿತಾಧಿಕಾರಿ ಡಾ| ಯತೀಶ್ ಕುಮಾರ್ ಎಂ.ಎಸ್, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳು, ಸಿಬ್ಬಂದಿವರ್ಗದವರು, ಫಲಾನುಭವಿಗಳು ಹಾಜರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.