ಧಮ೯ಸ್ಥಳದಲ್ಲಿ ಮತ್ಸ್ಯಪ್ರದಶ೯ನಾಲಯದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಧಮ೯ಸ್ಥಳ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನ ಮತ್ಸ್ಯ ಪ್ರದರ್ಶನಾಲಯದ ಉದ್ಘಾಟನಾ ಸಮಾರಂಭ ಲಲಿತೋದ್ಯಾನದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ,  ಕೋಟ ಶ್ರೀನಿವಾಸ ಪೂಜಾರಿ, ಸಚಿವರು,  ಮುಜುರಾಯಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ,    ಹರೀಶ್ ಪೂಂಜ, ಶಾಸಕರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ,

ಕೆ ಪ್ರತಾಪಸಿಂಹ ನಾಯಕ್, ಶಾಸಕರು, ಕರ್ನಾಟಕ ವಿಧಾನ ಪರಿಷತ್, ಶ್ರೀಮತಿ ಮಮತಾ ಶೆಟ್ಟಿ , ಅಧ್ಯಕ್ಷರು ಜಿಲ್ಲಾ ಪಂಚಾಯತ್ ಸ್ಥಾಯಿಸಮಿತಿ,  ಹರ್ಷೇ0ದ್ರ ಕುಮಾರ್,  ಕ್ಷೇತ್ರ ಧರ್ಮಸ್ಥಳ,  ಡಾ. ಬಿ ಯಶೋವರ್ಮ ಕಾರ್ಯದರ್ಶಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ, ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.