ಬೆಳ್ತಂಗಡಿ ತಾಲೂಕು ಜೌಷಧ ವ್ಯಾಪರಸ್ಥರ ಸಂಘದಿಂದ ಎಂಎಲ್‍ಸಿ ಪ್ರತಾಪಸಿಂಹ ನಾಯಕ್‍ರಿಗೆ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಜೌಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ವಿಧಾನ ಪರಿಷತ್ ಶಾಸಕರಾಗಿ ಆಯ್ಕೆಯಾಗಿರುವ ಕೆ. ಪ್ರತಾಪಸಿಂಹ ನಾಯಕ್ ಅವರನ್ನು ಅ.12ರಂದು ಅವರ ಮನೆಯಲ್ಲಿ ಭೇಟಿ ಮಾಡಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಡಿ. ಜಗದೀಶ್ ಅವರು ಸ್ವಾಗತಿಸಿದರು. ಕಾರ್ಯದರ್ಶಿ ಸುಜಿತ್ ಭಿಡೆ ಧನ್ಯವಾದವಿತ್ತರು. ತಾಲೂಕು ಜೌಷಧಿ ವ್ಯಾಪಾರಸ್ಥ ಸಂಘದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.