ಪಿ.ಹೆಚ್.‌ಡಿ ಪದವಿ ಪುರಸ್ಕೃತ ವಿಶಾಲ್ ಪಿಂಟೋರವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ತುಮಕೂರು ವಿಶ್ವವಿದ್ಯಾನಿಲಯದಿಂದ ಇವರು ಮಂಡಿಸಿದ ಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದ ವಿಶಾಲ್ ಪಿಂಟೊರವರಿಗೆ ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ಅ.11ರಂದು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಉಜಿರೆ ಸಂತ ಅಂತೋನಿ ಚರ್ಚ್‌ನ ಪ್ರಧಾನ ಧರ್ಮಗುರು ವಂ.ಫಾ| ಜೇಮ್ಸ್ ಡಿ’ಸೋಜ, ಅನುಗ್ರಹ ಶಿಕ್ಷಣ ಸಂಸ್ಥೆಗಳು ಪ್ರಾಂಶುಪಾಲರಾದ ವಂ. ಉದಯ್ ಜೊಸೇಫ್ ಫೆರ್ನಾಂಡಿಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್ ಕಾರ್ಯದರ್ಶಿ ನಿತಿನ್ ಮೋನಿಸ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.