ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ಕಣಿಯೂರು ಘಟಕದಿಂದ ಸ್ವಚ್ಛತಾ ಕಾರ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಣಿಯೂರು: ಅಂತರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ಘಟಕ ಕಣಿಯೂರು ವತಿಯಿಂದ ಅ.13 ರಂದು ಕಣಿಯೂರು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಆರೋಗ್ಯ ಕೇಂದ್ರದ ಸುತ್ತಮುತ್ತಲಿನ ಪೊದೆಗಳನ್ನು ಸ್ವಚ್ಛ ಗೊಳಿಸಿ ಕಸಕಡ್ಡಿಗಳನ್ನು ಆರಿಸಿ ಸ್ವಚ್ಚಗೊಳಿಸಲಾಯಿತು.


ಸ್ವಚ್ಛತಾ ಕಾರ್ಯವನ್ನು ಸ್ವಯಂ ಪ್ರೇರಣೆಯಿಂದ ನಡೆಸಿದ ಸ್ವಯಂಸೇವಕರ ಕಾರ್ಯದ ಬಗ್ಗೆ ಆರೋಗ್ಯಾಧಿಕಾರಿ ಡಯಾನ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಪತ್ತು ನಿರ್ವಹಣೆ ಘಟಕದ ಸಂಯೋಜಕಿ ಚಂದ್ರಕಲಾ, ಸ್ವಯಂ ಸೇವಕರಾದ ಗಿರಿಧರ್, ಅಶೋಕ್ ಇಳಂತಿಲ, ದಿನೇಶ್ ಖಂಡಿಗ, ವಿನಯಚಂದ್ರ ಮೊಗ್ರು, ಸುಂದರ ಪೈರೊಟ್ಟು, ದುಗ್ಗಪ್ಪ ಉರುವಾಲು, ದಿನೇಶ್ ಅಂತರ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್, ಗ್ರಾ.ಪಂ ಮಾಜಿ ಅಧ್ಯಕ್ಷ ಸುನೀಲ್, ವಲಯ ಮೇಲ್ವಿಚಾರಕ ಮಾಧವ.ಎನ್ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.