ಕೊಕ್ಕಡ: ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಕೊಕ್ಕಡ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಕೊಕ್ಕಡ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಅ.14 ರಂದು ಜರುಗಿತು. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಮುಖ್ ಕೃಷ್ಣ ಭಟ್ ಹಿತ್ತಿಲು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯೋಗೀಶ್ ಆಲಂಬಿಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಸುಬ್ರಹ್ಮಣ್ಯ ಗೌಡ ಕೈಕುರೆ, ಉಪಾಧ್ಯಕ್ಷ ಸೀತಾರಾಮ್ ಬೆಳಾಲು, ಕೋಶಾಧಿಕಾರಿ ರತ್ನವರ್ಮ ಜೈನ್, ಕೊಕ್ಕಡ ಸಿ.ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಚುನಾವಣಾ ಪ್ರಭಾರಿ ಚಂದ್ರಶೇಖರ್ ಶಿಶಿಲ, ಕೊಕ್ಕಡ ಶಕ್ತಿಕೇಂದ್ರ ಪ್ರಮುಖ್ ಜನಾರ್ದನ ಕೆ.ಪಿ.. 4 ಬೂತು ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ತಾಲೂಕು ವಿವಿಧ ಮೋರ್ಚಾ ಸದಸ್ಯರಾದ ಜಗದೀಶ್ ಕೆಂಪಕೊಡಿ, ವಿಠಲ ಕುರ್ಲೆ, ರಾಘವ ಭಂಡಾರಿ, ವಿವಿಧ ಮೋರ್ಚಾ ಪದಾಧಿಕಾರಿಗಳು, ಪೇಜ್ ಪ್ರಮುಖರು, ಪಂಚಾಯತ್ ನಿಕಟಪೂರ್ವ ಸದಸ್ಯರು, ಬ್ಯಾಂಕ್ ನಿರ್ದೇಶಕರು, ಸಂಘ ಪರಿವಾರದ ಪ್ರಮುಖರು, ಕಾರ್ಯಕರ್ತರು, ಉಪಸ್ಥಿತರಿದ್ದರು.
ಪವಿತ್ರ ಗುರುಪ್ರಸಾದ್ ಸ್ವಾಗತಿಸಿ, ಕೇಶವ ಹಲ್ಲಿಂಗೇರಿ ನಿರೂಪಿಸಿ, ಪ್ರಶಾಂತ್ ಪೂವಾಜೆ ವಂದಿಸಿದರು.


ಪವಿತ್ರ ಗುರುಪ್ರಸಾದ್ ಸ್ವಾಗತಿಸಿ, ಕೇಶವ ಹಲ್ಲಿಂಗೇರಿ ನಿರೂಪಿಸಿ, ಪ್ರಶಾಂತ್ ಪೂವಾಜೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.