ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಹೈಕೋಟು೯ ತಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸ್ಥಳೀಯ ಸಂಸ್ಥೆಗಳ ಮೀಸಲಾತಿ ಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.
ಮೀಸಲಾತಿ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಅಕ್ಟೋಬರ್ 22ರಂದು ವರದಿ ನೀಡಲು ಸೂಚಿಸಲಾಗಿದೆ. ಎಸ್ ಟಿ ಗೆ ಮೀಸಲಾತಿ ನಿಗದಿ ಪಡಿಸುವುದನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಲಾಗಿತ್ತು ಈ ಹಿನ್ನೆಲೆಯಲ್ಲಿ ಮಧ್ಯಾಂತರ ತಡೆ ನೀಡಲಾಗಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.