ಧರ್ಮಸ್ಥಳ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಧರ್ಮಸ್ಥಳ: ಬಿಜೆಪಿ ಗ್ರಾಮ ಸಮಿತಿ ಧರ್ಮಸ್ಥಳ ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಮಟ್ಟದ ಕುಟುಂಬ ಮಿಲನ ಕಾರ್ಯಕ್ರಮ ಅ.15ರಂದು ಧರ್ಮಸ್ಥಳ ಸಹಕಾರಿ ಸಂಘದ ಅಟಲ್‌ಜಿ ಸಭಾಂಗಣದಲ್ಲಿ ಜರುಗಿತು.


ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್, ತಾಲೂಕು ಮಂಡಲ ಉಪಾಧ್ಯಕ್ಷ ಸೀತಾರಾಮ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಸುಬ್ರಹ್ಮಣ್ಯ ಗೌಡ ಕೈಕುರೆ, ತಾ.ಪಂ ಸದಸ್ಯೆ ಧನಲಕ್ಷ್ಮೀ ಜನಾರ್ದನ್, ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ ಗಾಂಭೀರ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಗುಡಿಗಾರ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅರುಣ್ ಕ್ರಾಸ್ತಾ, ಧನಂಜಯ ಗೌಡ, ಕಳೆಂಜ ಯುವ ಮೋರ್ಚಾ ಅಧ್ಯಕ್ಷ ಯಶವಂತ ಬೆಳಾಲು, ರತ್ನವರ್ಮ ಜೈನ್, ಶಕ್ತಿಕೇಂದ್ರದ ಅಧ್ಯಕ್ಷ ಪ್ರೀತಂ, ಸದಸ್ಯ ನೀಲಕಂಠ, ಬೂತು ಸಮಿತಿ ಅಧ್ಯಕ್ಷರು, ಸದಸ್ಯರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.