ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ: ಇಲ್ಲಿಯ ಎರುಕಡಪ್ಪು ಅಂಗನವಾಡಿ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಅರೋಗ್ಯ ಸಹಾಯಕಿ ಶಕುಂತಲಾ ಪ್ರಕೃತಿಯಲ್ಲಿ ಸಿಗುವ ಗಿಡ ಮೂಲಿಕೆಗಳಲ್ಲಿ ಅಧಿಕವಾದ ಔಷಧೀಯ ಗುಣಗಳು ಇದೆ. ಈಗಿನ ಕಾಲಘಟ್ಟದಲ್ಲಿ ವಿಶ್ವಕ್ಕೆ ಬಂದಿರುವ ಕೊವೀಡ್-19 ಮಹಾಮಾರಿಯನ್ನು ನಿಯಂತ್ರಣದಲ್ಲಿಡಲು ಇಂತಹ ಪೋಷಣಾ ಅಭಿಯಾನ ಮತ್ತು ಪೌಷ್ಟಿಕ ಆಹಾರದಿಂದ ಪ್ರಯೋಜನವಾಗುತ್ತದೆ ಎಂದು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಕಳಿಯ ಆಶಾ ಕಾರ್ಯಕರ್ತೆ ಉಷಾ, ಅಂಗನವಾಡಿ ಸಹಾಯಕಿ ವಾರಿಜ, ಗರ್ಭಿಣಿ ಮಹಿಳೆಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ಸ್ವಾಗತಿಸಿ, ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.