ರೋಟರಿ ಆನ್ಸ್ ಕ್ಲಬ್ ವತಿಯಿಂದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್‌ನ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಡೈರಿ ಕೃಷಿಯನ್ನು ಕೈಗೊಳ್ಳಲು ರೈತರನ್ನು ಪ್ರೇರೇಪಿಸುವ ಉದ್ದೇಶದಿಂದ ಬೆಳಾಲು ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಬಾಬು ಗೌಡ ರವರಿಗೆ ಹಸುವನ್ನು ಅ.16 ರಂದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್‌ನ ರಾಜಶ್ರೀ, ದೀಪಾಲಿ ಡೋಂಗ್ರೆ, ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ. ಧನಂಜಯ್ ರಾವ್, ನಿರ್ದೇಶಕ ಡಾ.ಶಶಿಕಾಂತ ಡೋಂಗ್ರೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.