HomePage_Banner_
HomePage_Banner_

ರೆಖ್ಯ: ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಪಾದುಕಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  

ರೆಖ್ಯ : ರೆಖ್ಯ ಗ್ರಾಮದ ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಪಾದುಕಾನ್ಯಾಸ ಕಾರ್ಯಕ್ರಮವು ಅ. 19ರಂದು ಜರಗಿತು. ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ರಾಮಯ್ಯ ಗೌಡ ಅಧ್ಯಕ್ಷತೆ  ವಹಿಸಿದ್ದರು. ಮುಖ್ಯ ಅತಿಥಿಗಳಾಗಿಜಿ. ಪಂ. ಸದಸ್ಯ ಕೊರಗಪ್ಪ ನಾಯ್ಕ್, ಅರಸಿನಮಕ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್,  ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕುಶಾಲಪ್ಪಗೌಡ ಪಾಪುದಮಂಡೆ, ಜೀರ್ಣೋಧ್ಧಾರ ಸಮಿತಿ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಕಾರ್ಯದರ್ಶಿಗಳಾದ  ಶೀನಪ್ಪ ರೈ ಬಳ್ಳಾಲ್ ಗುತ್ತು, ರಾಧಾಕೃಷ್ಣ ಗೌಡ , ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕ  ಪ್ರಶಾಂತ್ ಭಟ್, ಶಿಲ್ಪಿ  ಈಶ್ವರ್ ಚಂದ್ರ , ರಕ್ಷಿತ್ ಶೆಟ್ಟಿ ಪಣಿಕ್ಕೆರ, ಬಾಲಕೃಷ್ಣ ಗೌಡ ಮುಗೇರಡ್ಕ, ಸುಧೀರ್ ಭಟ್, ರತೀಶ್ ಬೇಂಗಳ, ನವೀನ್ ಕೆ ರೆಖ್ಯ ಉಪಸ್ಥಿತರಿದ್ದರು.

 ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು. ವಸಂತಗೌಡ ಸ್ವಾಗತಿಸಿ, ಯು.ಆರ್ ನಾರಾಯಣ ಗೌಡ ಪ್ರಾಸ್ತಾವಿಸಿದರು. ಚೇತನ್ ಪಿ ಕೆ ಕಾರ್ಯಕ್ರಮ ನಿರೂಪಿಸಿ,  ಪವಿತ್ರ   ಧನ್ಯವಾದವನ್ನಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.