HomePage_Banner_
HomePage_Banner_

ಪುಂಜಾಲಕಟ್ಟೆ ಮತ್ಸ್ಯ ರೆಸ್ಟೋರೆಂಟ್‌ಗೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ: ಇಲ್ಲಿಯ ಬಸವನಗುಡಿಯಲ್ಲಿ ಇತ್ತೀಚೆಗೆ ಶುಭಾರಂಭಗೊಂಡ ಮತ್ಸ್ಯ ರೆಸ್ಟೋರೆಂಟ್‌ಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅ.19 ರಂದು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉದ್ಯಮಿ ಸಂಪತ್ ಬಿ ಸುವರ್ಣ, ವಿಶ್ವನಾಥ ಪೂಜಾರಿ ಹಾರಬೆ, ನಾರಾಯಣ ಆಚಾರ್ಯ, ರಾಜೇಶ್ ಪಿ ಪುಂಜಾಲಕಟ್ಟೆ, ರಘು ಭಂಡಾರಿ, ಸಂಸ್ಥೆಯ ಪಾಲುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.