HomePage_Banner_
HomePage_Banner_

ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಸ್ಥಾಪಕ ಜಯ ಸಿ. ಸುವರ್ಣ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ, ಭಾರತ್ ಕೋ-ಆಪರೇಟಿವ್ ಬ್ಯಾಂಕ್‌ನ ಮಾಜಿ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೂಲ್ಕಿ ಜಯ ಸಿ ಸುವರ್ಣ (74ವ) ರವರು ಅ.21 ರಂದು ನಿಧನರಾದರು.
ಮುಂಬಯಿಯಲ್ಲಿ ಹೋಟೆಲ್ ಉದ್ಯಮಿಯಾಗಿರುವ ಜಯ ಸಿ. ಸುವರ್ಣರವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಮುಂಬಯಿ ಭಾರತ್ ಕೋ-ಅಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ, ಅಭಿವೃದ್ಧಿಯ ರೂವಾರಿಯಾಗಿದ್ದರು, ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದಂತಹ ಕೊಡುಗೈದಾನಿ, ಬಿಲ್ಲವ ಭವನ ಮುಂಬಯಿ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃ ಆಗಿದ್ದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಗೆಜ್ಜೆಗಿರಿ ನಂದನಬಿತ್ತ್‌ಲ್ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಂಡು ಹಾಗೂ ತಾಲೂಕಿನ ಹಲವಾರು ಸಂಘ ಸಂಸ್ಥೆಗಳಿಗೆ ಬಿಲ್ಲವ ಮಹಾಮಂಡಲದಿಂದ ಧನ ಸಹಾಯ ನೀಡಲು ಸಹಕರಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.