HomePage_Banner_
HomePage_Banner_

ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜ್ ಬಲ್ಲಾಳ್ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಯ್ಯೂರು: ಕೊಯ್ಯೂರು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ, ಕೊಯ್ಯೂರುಗುತ್ತು ಜಯರಾಜ್ ಬಲ್ಲಾಳ್(76.ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.21 ರಂದು ಸ್ವಗೃಹದಲ್ಲಿ ನಿಧನರಾದರು.
ಇವರು ಪ್ರಗತಿಪರ ಕೃಷಿಕರಾಗಿದ್ದು, ಹಲವಾರು ಧಾರ್ಮಿಕ, ಶೈಕ್ಷಣಿಕ ಸಂಸ್ಥೆಗಳಿಗೆ ಕೊಡುಗೈ ದಾನಿಯಾಗಿದ್ದರು. ಮೃತರು ಪತ್ನಿ ಮಾಲಾ ಜೆ ಬಲ್ಲಾಳ್, ಪುತ್ರಿಯರಾದ ಪ್ರೀತಿ, ದೀಪ್ತಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.