HomePage_Banner_
HomePage_Banner_

ಶಿಬಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ನೊಂದಾವಣೆ ಅಭಿಯಾನ

ಶಿಬಾಜೆ: ಶಿಬಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ನೊಂದಾವಣೆ ಅಭಿಯಾನಕ್ಕೆ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ  ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ಮತ್ತು ಜಾತ್ಯಾತೀತವಾದ ವಿಷಯಗಳ ಬಗ್ಗೆ ಯುವಕರಿಗೆ ಮನ ಮುಟ್ಟುವಂತೆ ವಿಚಾರಧಾರೆಗಳನ್ನು ತಿಳಿಯಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷ ಎ.ಶ್ರೀಧರ್ ರಾವ್, ಗ್ರಾಮ ಸಮಿತಿಯ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮತ್ತು 213 ಬೂತು ಸಮಿತಿಯ ಅಧ್ಯಕ್ಷ ಶಿಬಿ, ಕಾರ್ಯದರ್ಶಿ ಸಿ.ಆರ್ ಸುರೇಶ್, ಪೆರ್ಲ 212 ಬೂತು ಸಮಿತಿಯ ಅಧ್ಯಕ್ಷ ವಸಂತ ಗೌಡ, ಕಾರ್ಯದರ್ಶಿ ನೋಣಯ್ಯ ಗೌಡ ಪೆರ್ಲ, ಶಿಬಾಜೆ ಗ್ರಾಮ ಸಮಿತಿಯ ಸಾಮಾಜಿಕ ಜಾಲಾತಾಣದ ಅಧ್ಯಕ್ಷ ಜಯರಾಜ್ ಓ.ಜೆ, ದ.ಕ ಜಿಲ್ಲಾ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಎ.ಸಿ ಮಾಥ್ಯೂ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.