HomePage_Banner_
HomePage_Banner_

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಆಯುಧ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  

ಬೆಳಾಲು: ಇಲ್ಲಿಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಮಹಾಪೂಜೆ, ಆಯುಧ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅ.25 ರಂದು ಜರುಗಿತು.

ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯ ಬಳಿಕ ಆಯುಧ ಪೂಜೆ, ಮಧ್ಯಾಹ್ನ ಚಾಮುಂಡೇಶ್ವರಿ ತಾಯಿಗೆ ಮಹಾಪೂಜೆ, ವಿಶೇಷ ಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಆಡಳಿತ ಮೊಕ್ತೇಸರ ಡೊಂಬಯ್ಯ ಗೌಡ, ಸಮಿತಿಯ ಅಧ್ಯಕ್ಷ ವಸಂತ ಗೌಡ ಇವರು ಕ್ಷೇತ್ರಭಕ್ತಾದಿ ಸುಮಾರು 700 ಮಹಿಳೆಯರಿಗೆ ರವಿಕೆ ಕಣ ಮತ್ತು ಬಳೆ, ೫೦೦ಕ್ಕೂ ಮಿಕ್ಕಿ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ನು ವಿತರಿಸಿದರು.


ಇದರೊಂದಿಗೆ ಊರ ಅತಿಥಿ ಕಲಾವಿದರಿಂದ ತಾಳ ಮದ್ದಳೆ ಕಾರ್ಯಕ್ರಮ ನಡೆಯಿತು. ಆಯುಧ ಪೂಜೆಯಲ್ಲಿ ಭಕ್ತಾಧಿಗಳು ಅತೀ ಹೆಚ್ಚಿನ ಸಭೆಯಲ್ಲಿ ಭಾಗವಹಿಸಿ, ತಮ್ಮ ವಾಹನ ಪೂಜೆ ನಡೆಸಿದರು. ಭಕ್ತಾಧಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಭಕ್ತಾದಿಗಳು, ಕಾರ್ಯಕರ್ತರು ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.