ಶ್ರೀ ಒಡ್ಯೇಶ್ವರ ದೇವರ ವಾರ್ಷಿಕ ಉತ್ಸವ ಶ್ರೀ ಉಳ್ಳಾಲ್ತಿ ಅಮ್ಮ ಮತ್ತು ಪರಿವಾರ ದೈವಗಳ ನೇಮೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

odyeshwara temple nemotsava copyಚಿಬಿದ್ರೆ: ಪೆರಿಯಡ್ಕ ಮಾಕಳ ಶ್ರೀ ಒಡ್ಯೇಶ್ವರ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಎ. ೫ ಮತ್ತು ೬ರಂದು ನಡೆಯಿತು.
ಎ. ೫ರಂದು ಪೂರ್ವಾಹ್ನ ಶಗಣಹೋಮ , ಕಲಾಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಂಡಾರ ಹೊರಡುವುದು, ರಾತ್ರಿ ಶ್ರೀ ಒಡ್ಯೇಶ್ವರ ಉಳ್ಳಾಲ್ತಿ ಅಮ್ಮನವರ ಉತ್ಸವ ನಡೆಯಿತು.
ಎ. ೬ರಂದು ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನಂತರ ಶ್ರೀ ಉಳ್ಳಾಲ್ತಿ ಅಮ್ಮ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಆಡಳಿತ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು, ಊರಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.