ಉಜಿರೆ ರುಡ್‌ಸೆಟ್‌ನ ವಾರ್ಷಿಕ ವರದಿ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

rudset varshika varadi bidugade copy ಉಜಿರೆ: ಉಜಿರೆ ರುಡ್‌ಸೆಟ್‌ನ ೨೦೧೫-೧೬ ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್‌ಗಳ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.
ಸಂಸ್ಥೆಯ ಒಂದು ವರ್ಷದ ಕಾರ‍್ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ೨೦೧೫-೧೬ ರ ಸಾಲಿನಲ್ಲಿ ೩೯ ವಿವಿಧ ತರಬೇತಿ ತಂಡಗಳಲ್ಲಿ ೧೦೩೭ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಿದ್ದಲ್ಲದೆ ಶೇ. ೯೩ರಷ್ಟು ದುರ್ಬಲ ವರ್ಗದವರು ತರಬೇತಿ ಪಡೆದು ಶೇ.೬೭ ಶಿಭಿರಾರ್ಥಿಗಳನ್ನು ಸ್ವ ಉದ್ಯೋಗಿಗಳನ್ನಾಗಿ ಹೊರತರುವಲ್ಲಿ ಸಂಸ್ಥೆಯು ಯಶಸ್ವಿಯಾಗಿದೆ. ಪ್ರಸಕ್ತ ಸಾಲಿನಲ್ಲೂ ತರಬೇತಿ ಕಾರ‍್ಯಕ್ರಮಗಳನ್ನು ಯಶಸ್ವಿಯಾಗಿ ಮುಂದುವರಿಸುವಂತೆ ಶುಭ ಹಾರೈಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.