HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಸಲಹಾ ಸಮಿತಿ ಸದಸ್ಯರ ಸಭೆ

heggade darmothana trust shabe 1 copyಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟಿನ ಸಲಹಾ ಸಮಿತಿ ಸದಸ್ಯರ ಸಭೆಯು, ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಎ.೧ ರಂದು ಬೆಂಗಳೂರಿನಲ್ಲಿ ನಡೆಯಿತು.
ಸಭೆಯಲ್ಲಿ ಧರ್ಮೋತ್ಥಾನ ಟ್ರಸ್ಟಿನ ಕಾರ್ಯಕ್ಷೇತ್ರದ ವಿವರಗಳನ್ನು ಅವಲೋಕಿಸಿ, ಜೀರ್ಣೋದ್ಧಾರಗೊಂಡಿರುವ ಸ್ಮಾರಕಗಳಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಗಳು ಹಾಗೂ ಕಟ್ಟಡ ನಿರ್ವಹಣೆಯ ನಿಟ್ಟಿನಲ್ಲಿ ಸ್ಥಳೀಯರನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವ ಬಗ್ಗೆ ಸದಸ್ಯರಿಂದ ಸಲಹೆಗಳನ್ನು ಪಡೆಯಲಾಯಿತು. ಸಭೆಯಲ್ಲಿ ಡಾ. ಸಿ.ಎಸ್.ಕೇದಾರ್, ನಿವೃತ್ತ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಡಾ. ಚೂಡಾಮಣಿ ನಂದಗೋಪಾಲ್, ಇತಿಹಾಸ ತಜ್ಞರು, ಡಾ. ಜಿ. ಅಶ್ವತ್ಥನಾರಾಯಣ, ನಿವೃತ್ತ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ, ಡಾ. ನಾಡೋಜ ಹಂ.ಪ. ನಾಗರಾಜಯ್ಯ, ಸಾಹಿತಿಗಳು, ವಿಶ್ವೇಶ್ವರಭಟ್, ಪ್ರಧಾನ ಸಂಪಾದಕರು, ಸುವರ್ಣ ವಾಹಿನಿ, ಡಾ. ಎ.ಎಸ್.ಹಲಕಟ್ಟಿ, ನಿವೃತ್ತ ನಿರ್ದೇಶಕರು, ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ಡಾ. ಎನ್.ಎಸ್.ರಂಗರಾಜು, ನಿವೃತ್ತ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಡಾ. ಶತಾವದಾನಿ ಆರ್.ಗಣೇಶ್, ಅವಧಾನ ಕಲಾಪ್ರವೀಣರು ಹಾಗೂ ಬಹುಭಾಷಾಪಂಡಿತರು ನಿರ್ದೇಶಕರಾದ ಹರಿರಾಮ ಶೆಟ್ಟಿಯವರಿಂದ ಸ್ವಾಗತ ಹಾಗೂ ಕಾರ್ಯದರ್ಶಿ ಎ.ವಿ.ಶೆಟ್ಟಿಯವರಿಂದ ಟ್ರಸ್ಟಿನ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.