HomePage_Banner_
HomePage_Banner_
HomePage_Banner_

ವಿದ್ಯುತ್ ನಿಲುಗಡೆ

 ಬೆಳ್ತಂಗಡಿ, ಧರ್ಮಸ್ಥಳ ಮತ್ತು ವಗ್ಗ ವಿದ್ಯುತ್ ಮಾರ್ಗ ಮತ್ತು ಉಪಕೇಂದ್ರಗಳಲ್ಲಿ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ಎ. 7ರ ಗುರುವಾರದಂದು ಬೆಳಿಗ್ಗೆ 9ರಿಂದ ಸಂಜೆ 3.30 ರ ತನಕ ಮಂ.ವಿ.ಸ.ಕಂ.ನಿ., ಬೆಳ್ತಂಗಡಿ, ಧರ್ಮಸ್ಥಳ ಮತ್ತು ವಗ್ಗ (ಬಂಟ್ವಾಳ ತಾಲೂಕು) ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಪೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.