HomePage_Banner_
HomePage_Banner_
HomePage_Banner_

ಶ್ರೀ ರಾಮಕ್ಷೇತ್ರದಲ್ಲಿ ಪ್ರತಿಷ್ಠಾ ಜಾತ್ರಾ ಮಹೋತ್ಸ ವೈದಿಕ ವಿಧಿವಿಧಾನಗಳು ಪ್ರಾರಂಭ

swamijiಕನ್ಯಾಡಿ: ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ ಧರ್ಮಸ್ಥಳದಲ್ಲಿ ಜಗದ್ಗುರು ಶ್ರೀ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ೫೬ನೇ ವರ್ಷದ ಶ್ರೀರಾಮನಾಮಸಪ್ತಾಹ ಹಾಗೂ ಶ್ರೀ ರಾಮಕ್ಷೇತ್ರದ ಪ್ರತಿಷ್ಠಾ ಜಾತ್ರಾ ಮಹೋತ್ಸದ ಪ್ರಯುಕ್ತ ಕ್ಷೇತ್ರದಲ್ಲಿ ಶ್ರೀ ಮಹಾಗಣಪತಿಯಾಗ ವೇ| ಮೂ| ಲಕ್ಷ್ಮೀಪತಿ ಗೋಪಾಲಾಚಾರ್ಯರ ನೇತೃತ್ವದಲ್ಲಿ ವೈದಿಕ ವಿಧಿವಿಧಾನಗಳು ಜರಗಿತು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.