HomePage_Banner_
HomePage_Banner_
HomePage_Banner_

ಶಿಬಾಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Advt_NewsUnder_1

avvಶಿಬಾಜೆ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಡಿ. ಹಷೇಂದ್ರ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆದ ಬ್ರಹ್ಮಕಲಶೋತ್ಸವ ಪೂರಕವಾಗಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶ ಮತ್ತು ಸೀಯಾಳ ಅಭಿಷೇಕವು ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋ. ಶಿಬಾಜೆ ಮತ್ತು ಊರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಎ. 4ರಂದು ನಡೆಯಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಹರೀಶ್ ಪೂಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಅತಿಥಿಗಳಾಗಿ ಧರ್ಮಸ್ಥಳ ಕ್ಷೇ. ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ಸಮುದಾಯ ಅಭಿವೃದ್ದಿ ನಿರ್ದೇಶಕ ಬಿ. ಜಯರಾಮ ನೆಲ್ಲಿತ್ತಾಯ, ಹಾಗೂ ಬಿ. ಸಚ್ಚಿದಾನಂದ ಭಟ್, ಶಿಬಾಜೆ ಸಾ.ಶ್ರೀ.ಸ.ಪೂ. ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ, ಕೊಕ್ಕಡ ವಲಯ ಎಸ್.ಕೆ.ಡಿ.ಆರ್.ಡಿ.ಪಿ. ಮೇಲ್ವಿಚಾರಕ ಸಂತೋಷ್, ಕೊಕ್ಕಡ ವಲಯ ಒಕ್ಕೂಟ ಅಧ್ಯಕ್ಷ ವಿಠಲ ಗೌಡ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.