ಶ್ರೀ ದೇವಿ ಭಗವತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ : ಅಗ್ನಿ ಗುಳಿಗ ನರ್ತನ ಸೇವೆ

shri 1

shri 2 shri 3

shri 4

shri 5

shri 6

shri 7

shri 8
ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು ಗ್ರಾಮದ ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಎ. 17ರಂದು ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಿತು.
ಬೆಳಿಗ್ಗೆ ಗಣಹೋಮ, ದೇವಿಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಗುರುಪೂಜೆ, ದುರ್ಗಾಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ದೇವಿಗೆ ಮಹಾಪೂಜೆ ನಡೆಯಿತು.
ಸಂಜೆ ದೇವಿಗೆ ರಂಗ ಪೂಜೆ, ದೇವಿಗೆ ಮಹಾಪೂಜೆ, ರಾತ್ರಿ ಸ್ಥಳದ ಗುಳಿಗ ಮತ್ತು ಅಗ್ನಿಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಹಾಗೂ ಊರ-ಪರವೂರ ಭಕ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.