HomePage_Banner_
HomePage_Banner_
HomePage_Banner_

ಕಡಿರುದ್ಯಾವರ : ರಾಜೀವ ಗಾಂಧಿ ಸೇವಾ ಕೇಂದ್ರ ಶಂಕುಸ್ಥಾಪನೆ

Kadirdyavara 1 ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್‌ನಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರದ ಶಂಕುಸ್ಥಾಪನೆಯನ್ನು ಎ. 15ರಂದು ಶಾಸಕ ಕೆ. ವಸಂತ ಬಂಗೇರ ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ವನಿತಾ, ಉಪಾಧ್ಯಕ್ಷ ಸಂತೋಷ್ ಕುಮಾರ್, ಮಂಜುನಾಥ್ ಕಾಮತ್, ಪಂಚಾಯತ್ ಸದಸ್ಯರು, ಊರಿನ ಗಣ್ಯರು ಉಪಸ್ಥಿತರಿದ್ದರು. ಅಧ್ಯಕ್ಷೆ ವನಿತಾ ಬೇಡಿಕೆಯ ಪಟ್ಟಿ ಶಾಸಕರಿಗೆ ನೀಡಿದರು. ಸತ್ಯಭಟ್ ಪೌರೋಹಿತ್ಯದಲ್ಲಿ ಕಾರ್ಯಕ್ರಮ ಜರುಗಿತು. ಪಂ. ಸದಸ್ಯ ನೇಮಿರಾಜ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.