ನೇತ್ರಾವತಿ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ

kanyadi accident 1

kanyadi accidentನೇತ್ರಾವತಿ: ಎ. 17ರಂದುಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನೇತ್ರಾವತಿ ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.