HomePage_Banner_
HomePage_Banner_
HomePage_Banner_

ಸ್ವಾಮೀಜಿಯವರಿಂದ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಕಟ್ಟಡದ ಶಿಲಾನ್ಯಾಸ

Advt_NewsUnder_1

aaa 1

aaaaaಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಶೃಂಗೇರಿಯ ಶ್ರೀ ಶಂಕರದಕ್ಷಿಣಾಮ್ನಾಯ ಶಾರದಾಪೀಠದ ಜಗದ್ಗರುವರೇಣ್ಯರಾದ ಪರಮ ಪೂಜನೀಯ ಶ್ರೀ ಶ್ರೀಮದ್ ಭಾರತೀ ತೀರ್ಥ ಮಹಾಸನ್ನಿಧಾನಂಗಳವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೆ. ವಸಂತ ಬಂಗೇರ, ಪ್ರಾಚಾರ್ಯ ಕೃಷ್ಣಪ್ಪ ಪೂಜಾರಿ, ಟ್ರಸ್ಟಿನ ನಿರ್ದೇಶಕರು ಹಾಗೂ ಶಿಕ್ಷಕವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.