ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಸ್ವಾಮೀಜಿ ಭೇಟಿ Posted by Suddi_blt Date: April 23, 2016 in: ಚಿತ್ರ ವರದಿ, ಧಾರ್ಮಿಕ, ಬಿಸಿ ಬಿಸಿ, ವಿಶೇಷ ಸುದ್ದಿ, ಸಮಾರಂಭ, ಸಾಮಾನ್ಯ Leave a comment 51 Views ಹತ್ಯಡ್ಕ: ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರು ಹಾಗೂ ತತ್ಕರಕಮಲ ಸಂಜಾತರಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಎ. 22ರಂದು ಶ್ರೀ ಪರಶುರಾಮ ಕ್ಷೇತ್ರಕ್ಕೆ ಆಗಮಿಸಿ ಆಶೀರ್ವಚನ ನೀಡಿದರು. Ad Here: x