ಬಳ್ಳಮಂಜ ವಾರ್ಷಿಕ ಜಾತ್ರಾ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1

machina varshika jatre copy

ಮಚ್ಚಿನ : ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ವಾರ್ಷಿಕ ಜಾತ್ರಾ ಮಹೋತ್ಸವದ ಮಹಾರಥೋತ್ಸವದಂದು ದೇವರ ಪಲ್ಲಕ್ಕಿ ಉತ್ಸವ ನಡೆಯಿತು. ದೇವಾಲಯದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಯಂ. ಹರ್ಷ ಸಂಪಿಗೆತ್ತಾಯ ಹಾಗೂ ಊರ ಪರವೂರ ಭಕ್ತಾಧಿಗಳು ಉತ್ಸವದಲ್ಲಿ ಪಾಲ್ಗೊಂಡರು.
ಚಿತ್ರ : ಹರ್ಷ ಬಳ್ಳಮಂಜ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.