ಮಲಾಲಾಗೆ ಕೊಟ್ಟದ್ದು ಸರಿಯಲ್ಲ: ಗುರೂಜಿ

ಪಾಕಿಸ್ತಾನದ ಬಾಲಕಿ ಮಲಾಲಾ ಯೂಸುಫ್ ಜೈ ಅವರಿಗೆ ನೊಬೆಲ್ ಪ್ರಶಸ್ತಿ ನೀಡಿದ ನೊಬೆಲ್ ಪ್ರಶಸ್ತಿ ಸಮಿತಿಯ ಕ್ರಮವನ್ನು ಪ್ರಶ್ನಿಸಿರುವ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ ಗುರೂಜಿ ಅವರು ತಮಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿದ್ದರೆ ತಿರಸ್ಕರಿಸುತ್ತಿದ್ದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಬರ ಪರಿಸ್ಥಿತಿ ಬಗ್ಗೆ ಅಧ್ಯಯನಕ್ಕಾಗಿ ಬಂದಿದ್ದ ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಮಲಾಲಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಿದ್ದು ರಾಜಕೀಯ ಕ್ರಮ ಎಂದು ಹೇಳಿದ್ದು, ಈಗಿನ ದಿನಗಳಲ್ಲಿ ನೊಬೆಲ್ ಪ್ರಶಸ್ತಿಗೆ ಯಾವುದೇ ಮೌಲ್ಯವೂ ಇಲ್ಲವೆಂದು ಹೇಳಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.