HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಜೈನ್

Santhosh kumar jain 1ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತದ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸದಸ್ಯ ಸಂತೋಷ್ ಕುಮಾರ್ ಜೈನ್ ಅವರು ಆಯ್ಕೆಯಾಗಿದ್ದಾರೆ.
ಎ.೨೯ರಂದು ನಗರ ಪಂಚಾಯತದ ಸಾಮಾನ್ಯ ಸಭೆಯಲ್ಲಿ ಪಂಚಾಯತದ ಸ್ಥಾಯಿ ಸಮಿತಿಗೆ ಸಂತೋಷ್‌ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ನಗರ ಪಂಚಾಯತದ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿರುವುದು ಎರಡನೇ ಬಾರಿಯಾಗಿದೆ.
ಬೆಳ್ತಂಗಡಿ ತಾಲೂಕು ಜೈನ್ ಮಿಲನ್ ಅಧ್ಯಕ್ಷರಾಗಿ, ಬೆಳ್ತಂಗಡಿ ಮಂಜುಶ್ರೀ ಜೇಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸಂತೋಷ್‌ಕುಮಾರ್ ಜೈನ್ ಅವರು ಟೈಲರ್ ಎಸೋಸಿಯೇಶನ್ ಇದರ ಜಿಲ್ಲಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಬೆಳ್ತಂಗಡಿ ನಗರ ಪಂಚಾಯತದ ನಾಮನಿರ್ದೇಶನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದು, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.