ಉಜಿರೆ : ಸಿದ್ಧವನ ಗುರುಕುಲದಲ್ಲಿ ಅಮೃತ ಮಹೋತ್ಸವ ಸಮಾರಂಭ

sambrama 1

s1

s2ಉಜಿರೆ: 75ರ ಸಂಭ್ರಮದಲ್ಲಿ ಸಿದ್ಧವನ ಗುರುಕುಲದಲ್ಲಿ ಮೇ 7ರಂದು ಅಮೃತಮಹೋತ್ಸವವು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಪೂಜ್ಯ ಮಂಜಯ್ಯ ಹೆಗ್ಗಡೆ ಯವರ ಪುತ್ಥಳಿಗೆ ಪುಷ್ಪಾರ್ಚನೆಯೊಂದಿಗೆ ಉದ್ಘಾಟನೆಗೊಂಡಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ವಹಿಸಿದರು. ಉದ್ಘಾಟನೆಯನ್ನು ಮಂಗಳೂರು ರಾಮಕೃಷ್ಣ ಮಠದ ಶ್ರೀ ಜಿತಕಾಮಾನಂದ ಸ್ವಾಮೀಜಿ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಮೈಸೂರು ಲೋಕ ಸಭಾ ಕ್ಷೇತ್ರದ ಸಂಸದ ಪ್ರತಾಪ ಸಿಂಹ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.