ಎಸ್‌ಎಸ್‌ಎಲ್‌ಸಿ ಫಲಿತಾಂಶ

  ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೆ.೧೧ ರಂದು ಅಪರಾಹ್ನ ೩ ಘಂಟೆಯ ನಂತರ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಹಾಗೂ ಆಯಾ ಶಾಲೆಗಳಲ್ಲಿ ಮೆ.೧೨ ರಂದು ೧೦ ಘಂಟೆಗೆ ಪ್ರಕಟಿಸಲಾಗುವುದೆಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಮುಖ್ಯ ಕಾರ್ಯದರ್ಶಿಗಳಾದ ಅಜೇಯ ಶೇಟ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.