HomePage_Banner_
HomePage_Banner_

ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಉಜಿರೆ ಗ್ರಾಮದ ಕೋರಿಯಾರ್ ಅರಣ್ಯ ಪ್ರದೇಶದಲ್ಲಿ ಉಜಿರೆಯ ಮುಂಡತ್ತೋಡಿ ನಾಣಿಲ್‌ದಡಿ ನಿವಾಸಿ ನೀಲಯ್ಯ(45) ಸೋಮವಾರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದು  ಮಾನಸಿಕವಾಗಿ ಬಳಲುತ್ತಿದ್ದರು. ಇವರ ಭಾವ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.