ಕೃಷಿ ಉತ್ಪನ್ನ ಮಾರುಕಟ್ಟೆ :ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

apmc udgataneapmc udgatane

apmc udgatane 1 ಬೆಳ್ತಂಗಡಿ :  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬೆಳ್ತಂಗಡಿ ಇದರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸದ ಸಮಾರಂಭವನ್ನು ಮೇ ೧೨ರಂದು ಶಾಸಕ ಕೆ.ವಸಂತ ಬಂಗೇರರವರು ಉದ್ಘಾಟಿಸಿದರು. ಶಿಲಾನ್ಯಾಸವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನಿರ್ವಹಿಸಿದರು. ಕಾರ್ಯಕ್ರಮದ ಅತಿಥಿಗಳಾಗಿ ಕೃಷಿ ಮಾರುಕಟ್ಟೆ ಹಾಗೂ ತೋಟಗಾರಿಕಾ ಸಚಿವ ಶ್ಯಾಮನೂರು ಶಿವಶಂಕರಪ್ಪ, ಕ್ರೀಡೆ ಹಾಗೂ ಮೀನುಗಾರಿಕಾ ಸಚಿವ ಯುವಜನ ಸೇವೆ ಅಭಯಚಂದ್ರ ಜೈನ್, ಮಂಗಳೂರು ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ, ಬೆಳ್ತಂಗಡಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ಭಟ್, ಮಂಗಳೂರು ಎಪಿಎಂಸಿ ಅಧ್ಯಕ್ಷ ಮೋನಪ್ಪ ಶೆಟ್ಟಿ, ಬೆಂಗಳೂರು ಕೃಷಿ ಮಾರಾಟ ಇಲಾಖೆ ನಿರ್ದೇಶಕ ಜಿ.ಎನ್ ಕೃಷ್ಣಮೂರ್ತಿ, ಮಂಗಳೂರು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ರೆಡ್ಡಿ, ಮಾರುಕಟ್ಟೆ ಅಭಿವೃದ್ದಿ ಯೋಜನೆ ಕಾರ್ಯ ನಿರ್ವಾಹಕ ಅಭಿಯಂತರ ವಿ.ಟಿ. ಚಂದ್ರಶೇಖರ ಉಪಸ್ಥಿತರಿದ್ದರು. ಕಾರ್ಯದರ್ಶಿ ಎಚ್.ಕೆ ಕೃಷ್ಣಮೂರ್ತಿ, ಅಧ್ಯಕ್ಷರು ಪಿ ಧರಣೇಂದ್ರ ಕುಮಾರ್, ಸ.ಕಾ ಅಭಿಯಂತರರು ಎ.ಮಹೇಶ್, ಉಪಾಧ್ಯಕ್ಷ ಲಕ್ಷ್ಮಣ ಹಾಗೂ ಸಿಬ್ಬಂದಿ ವರ್ಗ ಹಾಗೂ ಸರ್ವಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.