HomePage_Banner_
HomePage_Banner_
HomePage_Banner_

ಬೈಕ್ ಪಿಕಪ್ ಡಿಕ್ಕಿ : ಓರ್ವ ವ್ಯಕ್ತಿ ಸಾವು

kudradka picup ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ಹಲೇಜಿ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ತಾಲೂಕು ಕುದ್ರಡ್ಕ ನಿವಾಸಿ ಅಬ್ದುಲ್ಲಾ (36) ಅವರು ಸಾವನಪ್ಪಿದ್ದಾರೆ. ಈ ಸಂದರ್ಭ ಬೈಕ್‌ನ ಹಿಂಬದಿ ಸವಾರನಾಗಿದ್ದ ವ್ಯಕ್ತಿಗೂ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಶೆಟ್ಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಬ್ದುಲ್ಲಾರವರ ಮೃತ ದೇಹವನ್ನು ಉಪ್ಪಿನಂಗಡಿ ಸರಕಾರ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಜಿಲ್ಲಾ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ. ಅಪಘಾತ ಸ್ಥಳದಲ್ಲಿ ಕೆಲವು ಹೊತ್ತು ಸಂಚಾರ ವ್ಯತ್ಯಯ ಉಂಟಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.