ಮೇನಾಲ: ಹಿಂದೂ ಸಮಾಜೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಸುಳ್ಯದ ಅಜ್ಜಾವರ ಗ್ರಾಮದ ಮೇನಾಲ ಹಿಂದೂ ಸಮಾಜೋತ್ಸವ ಸಮಿತಿಯ ಆಶ್ರಯದಲ್ಲಿ ಮೇ.೧೫ರಂದು ಮೇನಾಲದ ಡಾ.ಬಿ.ಆರ್.ಅಂಬೇಡ್ಕರ್ ಮೈದಾನದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ಸದ್ಭಾವನಾ ಸಂಗಮ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಶ್ರೀಹರಿ ಕಾಂಪ್ಲೆಕ್ಸ್‌ನ ಮಾಲಕರಾದ ಕೃಷ್ಣ ಕಾಮತ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಹಾಗೂ ಶಿಲಾಂಜನ ಕ್ಷೇತ್ರದ ಬಾಳೆಕೋಡಿ ಸದ್ಗುರು ಶಶಿಕಾಂತ ಮಣಿ ಸ್ವಾಮೀಜಿ ಆಶೀರ್ವಚನ ನೀಡಿದ್ದು, ಮುಖ್ಯ ಭಾಷಣಗಾರರಾಗಿ ಚಿಕ್ಕಮಗಳೂರು ವಿಭಾಗದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ಸಂಚಾಲಕ ಶಾಶ್ವತ್ ಭಟ್, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷರಾದ ಜಗದೀಶ್ ಶೇಣವ, ಹಿಂದೂ ಜಾಗರಣ ವೇದಿಕೆ ಪುತ್ತೂರು ವಿಭಾಗದ ಗೌರವಾಧ್ಯಕ್ಷರಾದ ಡಾ|.ಪ್ರಸಾದ್ ಭಂಡಾರಿ, ಭಜರಂಗದಳ ಸುರಕ್ಷಾ ಪ್ರಮುಖ್ ಮುರಳಿಕೃಷ್ಣ ಹಸಂತಡ್ಕ, ಸಮಿತಿ ಅಧ್ಯಕ್ಷ ರಾಮ ಬೇಲ್ಯ, ಸಂಚಾಲಕ ಸುಬೋದ್ ಶೆಟ್ಟಿ ಮೇನಾಲ, ಜಯರಾಜ್ ಕುಕ್ಕೆಟ್ಟಿ, ಕೋಶಾಧಿಕಾರಿ ಚಂದ್ರಶೇಖರ ಅತ್ಯಾಡಿ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಉಗ್ರಾಣಿ ಮನೆ, ಕಮಲಾಕ್ಷ ರೈ ಮೇನಾಲ ಹಾಗೂ ಎಲ್ಲಾ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.