HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಯೋಜನೆ ಮುಕ್ತಾಯ ಹಂತದಲ್ಲಿದೆ: ಬಾವಾ

ತುಂಬೆಯ ನೂತನ ಅಣೆಕಟ್ಟು ಪಾಲೆಮಾರ್ ಸರಕಾರವಿದ್ದಾಗಲೇ ಆರಂಭಗೊಂಡಿದ್ದರೂ ಹಣ ನೀಡದೆ ನೆನೆಗುದಿಗೆ ಬಿದ್ದಿತ್ತು. ಇದೀಗ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಸುಮಾರು ೭೫ ಕೋಟಿ ರೂ. ವೆಚ್ಚದ ಯೋಜನೆಗೆ ಹಣ ಒದಗಿಸಿ ಮುಕ್ತಾಯ ಹಂತದಲ್ಲಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದ್ದಾರೆ. ಇದೀಗ ತುಂಬೆಯಿಂದ ನೀರು ಪೂರೈಕೆಯಾಗುತ್ತಿರುವ ಪಂಚಾಯತ್‌ಗಳಿಗೆ ಹೊಸ ಪೈಪ್‌ಲೈನ್ ಅಳವಡಿಸಿ ಹಣ ಪಡೆದು, ನೀರು ಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದು, ತಾನು ಸಚಿವನಾಗಿದ್ದಾಗ ಲಕ್ಯಾ ಡ್ಯಾಂನಿಂದ ನೀರು ತರಲು ಯೋಜನೆ ರೂಪಿಸಲಾಗಿತ್ತು ಎಂದು ಮಾಜಿ ಸಚಿವರು ಹೇಳಿಕೆ ನೀಡಿದ್ದಾರೆ. ಹಾಗಾದರೆ ನೀರು ಕೊಡಲು ಯಾಕೆ ಇವರಿಗೆ ಇಷ್ಟರವರೆಗೆ ಸಾಧ್ಯವಾಗಿಲ್ಲ? ಎಂದು ಬಾವಾ ಪ್ರಶ್ನಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.