ಆಸ್ಪತ್ರೆಯಿಂದ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅನಾರೋಗ್ಯದ ಕಾರಣ ೨೦ ದಿನಗಳ ಹಿಂದೆ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನ್ಯುಮೋನಿಯಾ ಮತ್ತು ಮೂತ್ರ ಪಿಂಡದ ಸಮಸ್ಯೆಯಿಂದ ಸುಷ್ಮಾ ಸ್ವರಾಜ್ ಬಳಲುತ್ತಿದ್ದರು. ಏಮ್ಸ್‌ನ ತಜ್ಞ ವೈದ್ಯರ ತಂಡ ಸುಷ್ಮಾ ಸ್ವರಾಜ್ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಸುಷ್ಮಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರ ತಂಡ ಸುಷ್ಮಾ ಅವರನ್ನು ಬಿಡುಗಡೆ ಮಾಡಿದೆ ಎಂದು ಏಮ್ಸ್‌ನ ನಿರ್ದೇಶಕ ಎಂ.ಸಿ. ಮಿಶ್ರಾ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.