ಟಿಕೆಟ್ ಬುಕ್ಕಿಂಗ್ ಶುರು

Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲನೇ ಕ್ವಾಲಿಫೈಯರ್-೧ ಹಾಗೂ ಫೈನಲ್ ಪಂದ್ಯಕ್ಕೆ ಮೇ ೧೩ರಿಂದ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ಕಿಂಗ್ ಶುರುವಾಗಿದೆ. ಬೆಂಗಳೂರಿನಲ್ಲಿ ನಡೆಯುವ ಮೊದಲ ಅರ್ಹತಾ ಸುತ್ತಿನ ಪಂದ್ಯ ಹಾಗೂ ಫೈನಲ್ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ತಿತಿತಿ.iಠಿಟಣ೨೦.ಛಿom ಸೈಟ್‌ಗೆ ಭೇಟಿ ನೀಡಿ ತಮ್ಮ ಟಿಕೆಟ್ ಪಡೆದುಕೊಳ್ಳಬಹುದು. ಮೇ ೨೯ ಭಾನುವಾರದಂದು ಬೆಂಗಳೂರಿನಲ್ಲಿ ನಡೆಯುವ ಫೈನಲ್ ಪಂದ್ಯಕ್ಕೂ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ. ಮೇ ೨೪ರಂದು ಅಂಕಪಟ್ಟಿಯಲ್ಲಿ ಮೊದಲೆರಡು ತಂಡಗಳು ಮೊದಲ ಕ್ವಾಲಿಫೈಯರ್ ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರಿನಲ್ಲಿ ಕಾದಾಡಲಿವೆ. ಇನ್ನು ಎಲಿಮಿನೇಟರ್ ಮತ್ತು ಕ್ಯಾಲಿಫೈಯರ್-೨ ಪಂದ್ಯಗಳು ಮೇ ೨೫ ಹಾಗೂ ೨೭ರಂದು ಫಿರೋಜ್ ಷಾ ಕೊಟ್ಲಾ ಮೈದಾನ ದೆಹಲಿಯಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗೆ ಶೀಘ್ರವೇ ಆನ್‌ಲೈನ್ ಟಿಕೇಟ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ಐಪಿಎಲ್ ಸಮಿತಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.