ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಕೊಡಗು ಜಿಲ್ಲಾ ೨೦೧೫-೧೬ ನೇ ಸಾಲಿನ ಸಾಧನ ವರದಿ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

sadhanaಧರ್ಮಸ್ಥಳ : ಶ್ರೀ.ಕ್ಷೇ.ಧ.ಗ್ರಾ.ಯೋ ಕೊಡಗು ಜಿಲ್ಲಾ ೨೦೧೫-೧೬ನೇ ಸಾಲಿನ ಸಾಧನ ವರದಿಯನ್ನು ಮೇ. ೧೬ರಂದು ಧರ್ಮಸ್ಥಳದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್ ಮಂಜುನಾಥ್, ನಿರ್ದೇಶಕರಾದ ಸೀತಾರಾಮ ಶೆಟ್ಟಿ, ಯೋಜನಾಧಿಕಾರಿಗಳಾದ ಚಿದಾನಂದ, ವಸಂತ, ಸುನಿತಾ ನಾಯಕ್, ಧರ್ಣಪ್ಪ ಮೂಲ್ಯ, ಯುವರಾಜ್ ಜೈನ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.