HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಿಶ್ವಸಂಸ್ಥೆಗೆ ದೂರು

ಜಮ್ಮು ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ಭಾರತದ ಪ್ರದೇಶಗಳಲ್ಲವೆಂದು ಭೂಪಟದಲ್ಲಿ ತೋರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಸರಕಾರ ಸಿದ್ಧಪಡಿಸಿರುವ ಮಸೂದೆಗೆ ಪಾಕಿಸ್ಥಾನ ಆಕ್ಷೇಪ ಎತ್ತಿದೆ. ಈ ಬಗ್ಗೆ ಅದು ವಿಶ್ವಸಂಸ್ಥೆಗೆ ತನ್ನ ಗಂಭೀರ ಕಳವಳವನ್ನು ವ್ಯಕ್ತಪಡಿಸಿದೆ. ಕಾಶ್ಮೀರ ಭೂಪಟ ಕುರಿತಾಗಿ ಮೋದಿ ಸರಕಾರ ಭಾರತದ ಸಂಸತ್ತಿನಲ್ಲಿ ಮಂಡಿಸಿರುವ ಮಸೂದೆಯು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದ್ದು ಈ ಬಗ್ಗೆ ವಿಶ್ವ ಸಂಸ್ಥೆ ತನ್ನ ಠರಾವನ್ನು ಕೂಡಲೇ ಎತ್ತಿ ಹಿಡಿಯಬೇಕಾಗಿದೆ ಎಂದು ಪಾಕಿಸ್ಥಾನ ವಿಶ್ವಸಂಸ್ಥೆಯನ್ನು ಒತ್ತಾಯಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.