HomePage_Banner_
HomePage_Banner_
HomePage_Banner_

ಆಧಾರ್ ಸಂಖ್ಯೆ ಜೋಡಣೆಗೆ ಕೊನೆದಿನ

ಪಡಿತರ ಸೌಲಭ್ಯವನ್ನು ಪಡೆಯುತ್ತಿರುವ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ರೇಶನ್ ಕಾರ್ಡ್‌ಗೆ ತಮ್ಮ ಆಧಾರ್ ಸಂಖ್ಯೆಯನ್ನು ಮೇ.೩೧ರೊಳಗೆ ಜೋಡಣೆ ಮಾಡಬೇಕು. ಈಗಾಗಲೇ ಸುಳ್ಯ ತಾಲೂಕು ಕಚೇರಿಯಲ್ಲಿ ರೇಶನ್ ಕಾರ್ಡ್‌ಗೆ ಆಧಾರ್ ಸಂಖ್ಯೆ ನೊಂದಾಣಿ ನಡೆಯುತ್ತಿದೆ. ಆಧಾರ್ ಸಂಖ್ಯೆ ನೀಡಲು ಬಾಕಿ ಇರುವವರು ತಕ್ಷಣ ಸುಳ್ಯ ತಾಲೂಕು ಕಚೇರಿಯ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ಈ ಕುರಿತು ಮಾಹಿತಿ ಪಡೆಯಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.