HomePage_Banner_
HomePage_Banner_

ಜೂ.೨ : ರಾಜ್ಯ ಸರಕಾರಿ ನೌಕರರ ಮುಷ್ಕರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಕೇಂದ್ರ ಸರಕಾರಿ ನೌಕರರಿಗೆ ಸಮಾನವಾದ ವೇತನ ನೀಡುವಂತೆ ವೇತನ ಸಮಿತಿ ಮಾಡಿದ ಶಿಫಾರಸ್ಸನ್ನು ಅನುಷ್ಠಾನ ಮಾಡುವಂತೆ ಒತ್ತಾಯಿಸಿ ಜೂ.2ರಂದು ರಾಜ್ಯ ಸರಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಜಯಕೀರ್ತಿ ಜೈನ್ ತಿಳಿಸಿದ್ದಾರೆ.
ಅಂದು ನೌಕರರು ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಿದ್ದಾರೆ. ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ತುರ್ತು ಸೇವೆಯನ್ನು ಜನರಿಗೆ ತೊಂದರೆಯಾಗದಂತೆ ನೀಡಲಿದ್ದಾರೆ. ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.