ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯವರಿಂದ ತಾಲೂಕು ಕಛೇರಿಯಲ್ಲಿ ದೂರು ಸ್ವೀಕಾರ

Advt_NewsUnder_1
Advt_NewsUnder_1
Advt_NewsUnder_1

ahavalu 1

ahavalu 3

ahavalu 5

ahavaluಬೆಳ್ತಂಗಡಿ : ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ಅವರು ಜೂ.4 ರಂದು ಬೆಳ್ತಂಗಡಿ ತಾಲೂಕು ಕಛೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕೃರಿಸಿದರು. ಬೆಳ್ತಂಗಡಿ ತಾಲೂಕಿನ ತಾಲೂಕು ಕಛೇರಿಗೆ ಅರ್ಜಿ ಸಲ್ಲಿಸಿ 2 ತಿಂಗಳಿಗೂ ಮೇಲ್ಪಟ್ಟು ಇತ್ಯರ್ಥವಾಗದೇ ಇರುವ ಬಾಕಿ ಪ್ರಕರಣಗಳ ಕುರಿತಾಗಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಈ ವೇಳೆ ಸಲ್ಲಿಸಿದರು. ಈ ಸಂದರ್ಭ ಶಾಸಕ ವಸಂತ ಬಂಗೇರ, ಸಹಾಯಕ ಆಯುಕ್ತರು ಡಾ.ಕೆ.ವಿ ರಾಜೇಂದ್ರ, ತಹಶೀಲ್ದಾರ್ ಪ್ರಸನ್ನ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಸ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.